ಪರೀಕ್ಷೆ ಇಲ್ಲದೆಯೇ KREIS ವಸತಿ ಶಾಲೆಗಳಿಗೆ 20,000 ವಿದ್ಯಾರ್ಥಿಗಳಿಗೆ ಪ್ರವೇಶ: ಅರ್ಜಿ ಆಹ್ವಾನ
ಪರೀಕ್ಷೆ ಇಲ್ಲದೆ ವಸತಿ ಶಾಲೆಗಳಿಗೆ ಪ್ರವೇಶ
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘವು ಸಮಾಜಿಕ ಹಾಗು ಆರ್ಥಿಕವಾಗಿ ಹಿಂದುಳಿದ ವಿಶೇಷ ವರ್ಗದ ವಿದ್ಯರ್ಥಿಗಳನ್ನು ತನ್ನ ವಸತಿ ಶಾಲೆಗಳಲ್ಲಿ ಪ್ರವೇಶ ಪರೀಕ್ಷೆ ಇಲ್ಲದೆ ದಾಖಲು ಮಾಡಿಕೊಳ್ಳಲಿದೆ.
ಇದಕ್ಕಾಗಿ ಮೇ 15 ರಿಂದ ಪ್ರವೇಶ ಪ್ರಕ್ರಿಯೆ ನಡಿಸಲಿದೆ ಒಟ್ಟು 20 ಸಾವಿರ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿವೆ. ಮೊರಾರ್ಜಿ ದೇಸಾಯಿ,ಕಿತ್ತೂರು ರಾಣಿ ಚೆನ್ನಮ್ಮ, ಡಾ. ಬಿ. ಆರ್. ಅಂಬೇಡ್ಕರ್, ಅಟಲ್ ಬಿಹಾರಿ,ಮಾಸ್ತಿ ವೆಂಕಟೇಶ ಅಯ್ಯಂಗಾರ್,ಇಂದಿರಾ ಗಾಂಧಿ,ನಾರಾಯಣ ಗುರು,ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ ದಾಖಲಾತಿಗೆ ಪ್ರವೇಶ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು
⚫ವಿಧ್ಯಾರ್ಥಿ ಆಧಾರ್ ಸಂಖ್ಯೆ
⚫ಪೋಷಕರ ಮೊಬೈಲ್ ಸಂಖ್ಯೆ
⚫ವಿಶೇಷ ವರ್ಗದ ಮೀಸಲಾತಿಗಾಗಿ ಸಂಭದಿಸಿದ ಪ್ರಾಧಿಕಾರದಿಂದ ಪಡೆದ ಪ್ರಮಾಣ ಪತ್ರ
Post a Comment